ಮುಲ್ಕಿ: ಕಿನ್ನಿಗೋಳಿಯ ಜೆಬಿ ಫ್ರೆಂಡ್ಸ್, ಕಿನ್ನಿಗೋಳಿ ಪಟ್ಟಣ ಪಂಚಾಯಿತಿ, ಕೆಮ್ರಾಲ್ ಪ್ರಾಥಮಿಕ ಆರೋಗ್ಯ ಕೇಂದ್ರ. ಜಂಟಿ ಆಶ್ರಯದಲ್ಲಿ ಪದ್ಮನೂರು, ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಲಸಿಕಾ ಶಿಬಿರ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತಿನ ಮುಖ್ಯಾಧಿಕಾರಿ ಸಾಯಿಶ್ ಚೌಟ, ಕೆಮ್ರಾಲ್ ಆರೋಗ್ಯಾಧಿಕಾರಿ ಡಾ. ಚಿತ್ರಾ ಪ್ರದೀಪ್, ಕ್ಲಬ್‌ನ ಗೌರವಾಧ್ಯಕ್ಷ ವಿನ್ಸೆಂಟ್ ಡಿಕೋಸ್ತ, ಶಾಲಾ ಮುಖ್ಯೋಪಾಧ್ಯಾಯಿನಿ ಐರೀನಾ ಉಪಸ್ಥಿತರಿದ್ದರು.
Kshetra Samachara
01/09/2021 09:39 pm