ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಉಚಿತ ಕೋವಿಡ್ ಲಸಿಕಾ ಅಭಿಯಾನ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್ 22 ಕದ್ರಿ ಬಿ ನಲ್ಲಿರುವ ಕೊಂಚಾಡಿಯ ಶ್ರೀ ರಾಮಾಶ್ರಮ ಶಾಲೆಯಲ್ಲಿ ಶಾಸಕ ಡಾ.ವೈ ಭರತ್ ಶೆಟ್ಟಿ ಉಚಿತ ಕೋವಿಡ್ ಲಸಿಕಾ ಶಿಬಿರಕ್ಕೆ ಶನಿವಾರ ಚಾಲನೆ ನೀಡಿದರು.

500 ಕ್ಕೂ ಹೆಚ್ಚು ನಾಗರಿಕರು ಲಸಿಕಾ ಅಭಿಯಾನದ ಸದುಪಯೋಗ ಪಡೆದುಕೊಂಡರು. ಶಿಬಿರದಲ್ಲಿ ಮನಪಾ ಸದಸ್ಯರಾದ ಜಯಾನಂದ ಅಂಚನ್, ಶಾಲಾ ಮುಖ್ಯೋಪಾಧ್ಯಾಯರಾದ ಮಂಜಪ್ಪ ಬಿ, ಡಾ. ಮಹಿಮ ಗುಪ್ತ ಆಶಾ ಕಾರ್ಯಕರ್ತೆಯಾದ ಸುಶೀಲ,

ಪ್ರಮುಖರಾದ ಸೇವಂತಿ ಶ್ರೀಯಾನ್, ಕುಶಾಲಕ್ಷಿ, ಗಣೇಶ್ ಭಟ್, ಹರಿಪ್ರಸಾದ್, ಸಂಜಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಜಯಂತ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/09/2021 05:39 pm

Cinque Terre

7.6 K

Cinque Terre

1

ಸಂಬಂಧಿತ ಸುದ್ದಿ