ಮಂಗಳೂರು : ಜಿಲ್ಲೆಯಂದು 133 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 113093 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 174 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 110199 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು 02 ಜನ ಸಾವನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1623 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1264 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು 86 ಸೋಂಕು ಪತ್ತೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 86 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 75650 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 201 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 73535 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು 2 ಸಾವು ಸಂಭವಿಸಿದೆ. ಒಟ್ಟು ಸಾವಿನ ಸಂಖ್ಯೆ 469 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1646 ಸಕ್ರಿಯ ಪ್ರಕರಣಗಳಿವೆ.
Kshetra Samachara
18/09/2021 06:52 pm