ಮಂಗಳೂರು : ಜಿಲ್ಲೆಯಂದು 43 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 114707 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 83 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 112295 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು ಒಬ್ಬರು ಸಾವನ್ನಪ್ಪಿದ್ದು ಒಟ್ಟು ಸಾವಿನ ಸಂಖ್ಯೆ 1661 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 744 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು 16 ಸೋಂಕು ಪತ್ತೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 16 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 76430 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 43 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 75697 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 482 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 251 ಸಕ್ರಿಯ ಪ್ರಕರಣಗಳಿವೆ.
Kshetra Samachara
06/10/2021 06:54 pm