ಮಂಗಳೂರು : ಜಿಲ್ಲೆಯಂದು 40 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 114994 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 45 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 112947 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 1667 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 373 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು 07 ಸೋಂಕು ಪತ್ತೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 07 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 76564 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 16 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 75937 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 483 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 144 ಸಕ್ರಿಯ ಪ್ರಕರಣಗಳಿವೆ.
Kshetra Samachara
14/10/2021 06:42 pm