ಮಂಗಳೂರು : ಜಿಲ್ಲೆಯಲ್ಲಿಂದು 10 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 115740 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡ 15 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 113952 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 1685 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 96 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು 05 ಮಂದಿಗೆ ಅಂಟಿದ ಸೋಂಕು
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 05 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 76839 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 06 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 76293 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 488 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 58 ಸಕ್ರಿಯ ಪ್ರಕರಣಗಳಿವೆ.
Kshetra Samachara
21/11/2021 07:09 pm