ಮಂಗಳೂರು : ಜಿಲ್ಲೆಯಲ್ಲಿಂದು 06 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 116206 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡ 21 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 114339 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 1692 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 168 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು ಸೋಂಕಿತರಷ್ಟೇ ಜನ ಡಿಸ್ಚಾರ್ಚ್
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 05 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 77000 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 05 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 76476 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಒಂದು ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 490 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 34 ಸಕ್ರಿಯ ಪ್ರಕರಣಗಳಿವೆ.
Kshetra Samachara
20/12/2021 07:28 pm