ಮಂಗಳೂರು : ಜಿಲ್ಲೆಯಲ್ಲಿಂದು 09 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 116215 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡ 13 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 114352 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 1692 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 164 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು ಒಬ್ಬರಲ್ಲಿ ಸೋಂಕು ಪತ್ತೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 77001 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 02 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 76478 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಒಂದು ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 490 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 33 ಸಕ್ರಿಯ ಪ್ರಕರಣಗಳಿವೆ.
Kshetra Samachara
21/12/2021 07:26 pm