ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯಲ್ಲಿ ಕೊರೊನಾ ಸ್ಫೋಟ: ಒಂದೇ ದಿನ 72 ಪ್ರಕರಣಗಳು !

ಉಡುಪಿ: ಉಡುಪಿ ಜಿಲ್ಲೆಯಲ್ಲಿ ದಿಢೀರನೆ ಕೊರೋನಾ ಸ್ಫೋಟಗೊಂಡಿದೆ.ಮಂಗಳವಾರ ಒಂದೇ ದಿನ 72 ಪ್ರಕರಣಗಳು ಪತ್ತೆಯಾಗಿವೆ.

ಜಿಲ್ಲೆಯ ಇಂದಿನ ಪಾಸಿಟಿವಿಟಿ ರೇಟ್ 3.38. ಇದೆ. ಮಣಿಪಾಲದಲ್ಲಿ ಅತೀ ಹೆಚ್ಚು ಸೋಂಕಿತರು ಪತ್ತೆಯಾಗಿದ್ದಾರೆ.ಈಗಾಗಲೇ ಮಣಿಪಾಲದ ಹಲವೆಡೆ ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ.ಶೈಕ್ಷಣಿಕ ಸಂಸ್ಥೆಗಳಲ್ಲಿ ಪರೀಕ್ಷೆ ಹೆಚ್ಚಳಗೊಂಡಿದ್ದು ,ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಇನ್ನಷ್ಟು ಹೆಚ್ವುವ ಸಾಧ್ಯತೆ ಇದೆ.

Edited By :
PublicNext

PublicNext

04/01/2022 06:00 pm

Cinque Terre

35.64 K

Cinque Terre

4

ಸಂಬಂಧಿತ ಸುದ್ದಿ