ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಎಂದು ಏರುತ್ತಲೇ ಇದ್ದು ಇಂದು 361 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯ ಪಾಸಿಟಿವಿಟಿ ದರ ಶೇ. 5.57 ಕ್ಕೆ ಏರಿಕೆಯಾದಂತಾಗಿದೆ.ಹಲವು ನಿರ್ಬಂಧಗಳ ನಡುವೆಯೂ ಮಣಿಪಾಲದ ವಿದ್ಯಾರ್ಥಿಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚು ಹೆಚ್ಚು ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪರೀಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ.
Kshetra Samachara
12/01/2022 06:36 pm