ದಕ್ಷಿಣ ಕನ್ನಡ: ಜಿಲ್ಲೆಯಲ್ಲಿಂದು 782 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,21,757 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 216 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1,16,038ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 1,701 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿಂದು 591 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 81093 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 78 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 77,210ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಸಾವು ಸಂಭವಿಸಿಲ್ಲ.ಈವರೆಗೂ ಒಟ್ಟು 491 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
Kshetra Samachara
16/01/2022 08:20 pm