ದಕ್ಷಿಣ ಕನ್ನಡ: ಜಿಲ್ಲೆಯಲ್ಲಿಂದು 667 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,29,046 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 773 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 1,21,974ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೆ ಒಟ್ಟು 1,720 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಉಡುಪಿ: ಜಿಲ್ಲೆಯಲ್ಲಿಂದು 1,202 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 88507 ಕ್ಕೆ ಏರಿಕೆಯಾಗಿದೆ. ಇನ್ನೂ ಇಂದು 1,149 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 82,238ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು ಈವರೆಗೂ ಒಟ್ಟು 499 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.
Kshetra Samachara
25/01/2022 09:06 pm