ಮಂಗಳೂರು : ಜಿಲ್ಲೆಯಲ್ಲಿಂದು 419 ಜನರಲ್ಲಿ ಹೆಮ್ಮಾರಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಒಟ್ಟು ಸೋಂಕಿತ ಸಂಖ್ಯೆ 132174 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ ಸುಧಾರಿಸಿಕೊಂಡ 791 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 126010 ಕ್ಕೆ ಏರಿಕೆಯಾಗಿದೆ. ಇನ್ನು ಡೆಡ್ಲಿ ಸೋಂಕಿನಿಂದ ಇಂದು 07 ಸಾವು ಸಂಭವಿಸಿವೆ. ಒಟ್ಟು ಸಾವಿನ ಸಂಖ್ಯೆ 1744 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 4413 ಸಕ್ರಿಯ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯಲ್ಲಿಂದು 441 ಜನರಲ್ಲಿ ಕೋವಿಡ್ ಸೋಂಕು ಪತ್ತೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿಂದು 441 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 92685 ಕ್ಕೆ ಏರಿಕೆಯಾಗಿದೆ. ಇಂದು ಸೋಂಕಿನಿಂದ 1108 ಜನ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಆ ಮೂಲಕ ಒಟ್ಟು ಡಿಸ್ಚಾರ್ಚ್ ಆದವರ ಸಂಖ್ಯೆ 87203 ಕ್ಕೆ ಏರಿಕೆಯಾಗಿದೆ.
ಇನ್ನು ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಒಟ್ಟು ಸಾವಿನ ಸಂಖ್ಯೆ 507 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 4975 ಸಕ್ರಿಯ ಪ್ರಕರಣಗಳಿವೆ.
Kshetra Samachara
30/01/2022 08:35 pm