ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಾಸ್ಕ್ ಧಾರಣೆ ಮಾಡದೆ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಂಡವರಿಗೆ ದಂಡ ವಿಧಿಸಲಾಗುತ್ತಿದ್ದು, ಇಂದಿಗೆ ಆ ದಂಡದ ಮೊತ್ತ 1,0016,717 ರೂ. ಆಗಿದೆ.
ಸರಕಾರದ ಆದೇಶದ ಮೇರೆಗೆ ಜನಸಾಮಾನ್ಯರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಕಾಣಿಸಿಕೊಂಡವರಿಗೆ ದಂಡ ವಿಧಿಸಲಾಗುತ್ತಿದೆ. ದ.ಕ.ಜಿಲ್ಲೆಯಲ್ಲಿ ಇಲ್ಲಿಯವರೆಗೆ ಮಾಸ್ಕ್ ಧರಿಸದೆ ಸಾರ್ವಜನಿಕವಾಗಿ ಕಾಣಿಸಿಕೊಂಡ 82,384 ಮಂದಿಗೆ ಒಟ್ಟು 1,00,16717 ಕೋಟಿ ರೂ. ದಂಡ ವಿಧಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.
Kshetra Samachara
30/07/2021 10:00 pm