ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಜಿಲ್ಲೆಗೂ ಬಂತು ಕೋವಿಡ್ ಲಸಿಕೆ: ಜಿಲ್ಲಾಡಳಿತದಿಂದ ಸಿದ್ಧತೆ

ಉಡುಪಿ: ಉಡುಪಿ ಜಿಲ್ಲೆಗೆ ಕೊರೊನಾ ಲಸಿಕೆ ಇಂದು ಬಂದಿದೆ. ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತು ಡಿಎಚ್ಒ ಡಾ. ಸುಧೀರ್ ಚಂದ್ರ ಸೂಡ ಅವರು ಲಸಿಕೆಯನ್ನು ಪಡೆದುಕೊಂಡರು. ಸದ್ಯ ಜಿಲ್ಲೆಯಲ್ಲಿ 22330 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ 94 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. ಈ ಪೈಕಿ 70 ಸರಕಾರಿ ಮತ್ತು 24 ಖಾಸಗಿ ಕೇಂದ್ರಗಳಿವೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

Edited By : Manjunath H D
Kshetra Samachara

Kshetra Samachara

14/01/2021 01:01 pm

Cinque Terre

15.02 K

Cinque Terre

0

ಸಂಬಂಧಿತ ಸುದ್ದಿ