ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಭರದಿಂದ ಸಾಗಿದೆ 120 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿ

ಉಡುಪಿ : ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ.

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಹಿಂಭಾಗದ ಮೈದಾನದಲ್ಲಿ ಬೃಹತ್ ಆಸ್ಪತ್ರೆಯ ನಿರ್ಮಾಣಕ್ಕೆ ಅಡಿಪಾಯ ಹಾಕುವ ಕಾಮಗಾರಿ ನಡೆಯುತ್ತಿದೆ.

ಸುಮಾರು 120 ಕೋಟಿ ರೂಪಾಯಿ ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದ್ದು, 2023 ಜನವರಿ ತಿಂಗಳ ಸುಮಾರಿಗೆ ಆಸ್ಪತ್ರೆ ಉದ್ಘಾಟನೆ ಆಗಲಿದೆ ಎಂದು ಗುದ್ದಲಿಪೂಜೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಭರವಸೆ ನೀಡಿದ್ದರು.

ಹಗಲು ರಾತ್ರಿ ನಿರಂತರ ಆಸ್ಪತ್ರೆಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು ನೂರಾರು ಕಾರ್ಮಿಕರು ಕೆಲಸ

Edited By :
Kshetra Samachara

Kshetra Samachara

14/03/2022 04:05 pm

Cinque Terre

8.41 K

Cinque Terre

0

ಸಂಬಂಧಿತ ಸುದ್ದಿ