ಮಂಗಳೂರು:ರಾಜ್ಯ ಸರ್ಕಾರ ಇವತ್ತಿನಿಂದ ನೈಟ್ ಕರ್ಫ್ಯೂ ವಿಧಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದಲ್ಲಿ ಮಂಗಳೂರು ನಗರದ ಸುತ್ತಮುತ್ತ ವಾಹನಗಳನ್ನು ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರಿನ ನಂತೂರು ಸೇರಿ ಸುತ್ತಮುತ್ತ ಪ್ರದೇಶದಲ್ಲಿ ಪೊಲೀಸರು ರಾತ್ರಿ 9 ಗಂಟೆ ನಂತರ ಸಂಚರಿಸುವ ವಾಹನಗಳನ್ನು ನಿಲ್ಲಿಸಿ ವಿಚಾರಣೆ ನಡೆಸುವ ದೃಶ್ಯ ಕಂಡುಬಂತು.
Kshetra Samachara
06/08/2021 10:20 pm