ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಬಗ್ಗೆ ಲೋಕಾಯುಕ್ತಕ್ಕೆ ದೂರು ಬಂದ ಹಿನ್ನಲೆ ಇಂದು ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಅವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು.
ಬಳಿಕ ಟಿ.ಹೆಚ್.ಓ ಕಲಂಮಧು ಮತ್ತು ಕರ್ತವ್ಯ ನಿರತ ವೈದ್ಯರನ್ನು ತರಾಟೆಗೆ ತೆಗೆದುಕೊಂಡರು.ಲೋಕಾಯಕ್ತ ಎಸ್ಪಿ ಕುಮಾರಸ್ವಾಮಿ , ಡಿವೈಎಸ್ಪಿ ಕಲಾವತಿ , ಡಿವೈಎಸ್ಪಿ ಚೇಲುವರಾಜ್ , ಇನ್ಸ್ಪೆಕ್ಟರ್ ಅಮಾನುಲ್ಲಾ ಸಿಬ್ಬಂದಿ ಗಾಯತ್ರಿ ಚಾಲಕರಾದ ನವೀನ್, ದೊಡ್ಡಣ್ಣ , ಮಹೇಶ್ ಇದ್ದರು.
Kshetra Samachara
06/06/2022 03:24 pm