ಮುಲ್ಕಿ: ತೋಕೂರು ಕಂಬಳಬೆಟ್ಟು ನಿವಾಸಿ ಸುಷ್ಮಾ ಅವರಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಕನ್ನಡ ಉಪನ್ಯಾಸಕಿ ಅಕ್ಷತಾ ನವೀನ್ ಶೆಟ್ಟಿ ಎಡೇಮಾರ್ ಅವರು ಕಿಡ್ನಿ ಸಂಬಂಧಿತ ಕಾಯಿಲೆಯ ಕುರಿತಾಗಿ ವೈದ್ಯಕೀಯ ವೆಚ್ಚದ ಆರೋಗ್ಯ ನಿಧಿ ನೆರವು ವಿತರಿಸಿದರು.
ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಾಗೇಶ್ ಕುಲಾಲ್, ಕ್ಲಬ್‌ನ ಗೌರವಾಧ್ಯಕ್ಷ ನಾರಾಯಣ. ಜಿ. ಕೆ, ಅಧ್ಯಕ್ಷ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಧ್ಯಕ್ಷೆ ವಾಣಿ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/08/2021 07:43 am