ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಂಕದಕಟ್ಟೆ : ರಕ್ತದಾನ ಶಿಬಿರ

ಬಜಪೆ:ವಿಶ್ವ ಹಿಂದೂ ಪರಿಷತ್ - ಬಜರಂಗದಳ ರಕ್ಷಕ್ ಶಾಖೆ‌‌ ಸುಂಕದಕಟ್ಟೆ (ಗುರುಪುರ‌ ಪ್ರಖಂಡ) ಹಾಗೂ ಜ್ಯೋತಿ‌ ಕೆ.ಎಂ.ಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಸುಂಕದಕಟ್ಟೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದ‌ ಸಭಾಗೃಹದಲ್ಲಿ ರಕ್ತದಾನ ಶಿಬಿರ ನಡೆಯಿತು.

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಅವರು ರಕ್ತದಾನ ಶಿಬಿರದಲ್ಲಿ ಭಾಗವಹಿಸಿ, ಸಂಘಟನೆಯ ಯುವಕರ ಮಾದರಿ ಕಾರ್ಯವನ್ನು ಶ್ಲಾಘಿಸಿದರು.

Edited By : PublicNext Desk
Kshetra Samachara

Kshetra Samachara

26/09/2021 07:22 pm

Cinque Terre

11.78 K

Cinque Terre

0

ಸಂಬಂಧಿತ ಸುದ್ದಿ