ಮಂಗಳೂರು: ಮಂಗಳೂರುಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯೊಬ್ರು ನಿನ್ನೆ ರಾತ್ರಿ ಹೃದಯಘಾತದಿಂದ ಮೃತಪಟ್ಟಿದ್ದಾರೆ.
ಮೃತರನ್ನು ಉರ್ವ ಪೊಲೀಸ್ ಠಾಣೆಯ ಸಿಬ್ಬಂದಿ ಸಿದ್ದಾರ್ಥ್ ಎಂದು ಗುರುತಿಸಲಾಗಿದೆ. ನೆಹರುನಗರ ರಕ್ತೇಶ್ವರಿ ನಿವಾಸಿಯಾಗಿದ್ದ ಇವರು 2002 ನೇ ಬ್ಯಾಚಿನಲ್ಲಿ ತರಬೇತಿ ಪಡೆದಿದ್ದರು.ಇವರ ನಿಧನಕ್ಕೆ ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ...
Kshetra Samachara
02/10/2021 04:58 pm