ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಸವಿತಾ ಸಮಾಜದ ವತಿಯಿಂದ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಉಡುಪಿ: ಜಿಲ್ಲಾ ಸವಿತಾ ಸಮಾಜದ ವತಿಯಿಂದ ಅಕ್ಟೋಬರ್ 19 ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರವನ್ನು ಸವಿತಾ ಸಮಾಜದ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ನವೀನ್ ಚಂದ್ರ ಭಂಡಾರಿ ಮಾಹಿತಿ ನೀಡಿದರು.ಕಣ್ಣಿನ ಪರೀಕ್ಷೆ ಜೊತೆಗೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಗೊತ್ತುಪಡಿಸಿದ ದಿನಾಂಕದಂದು ಶಸ್ತ್ರ ‍ಚಿಕಿತ್ಸೆ ನಡೆಯಲಿದೆ.ಶಿಬಿರದಲ್ಲಿ ಕನ್ನಡಕ ಅಗತ್ಯ ಇರುವವರಿಗೆ ಕನ್ನಡಕವನ್ನು ರಿಯಾಯಿತಿ ದರದಲ್ಲಿ ವಿತರಿಸಲಾಗುವುದು.

ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರದ ಉದ್ಘಾಟನೆಯನ್ನು ಕಚ್ಚೂರು ಶ್ರೀ ನಾಗೇಶ್ವರ ದೆವಸ್ಥಾನ ಬಾರ್ಕೂರು ಇದರ ಆಡಳಿತ ಮೊಕ್ತೇಸರರಾದ ಸುರೇಶ್ ಭಂಡಾರಿ ಕಡಂದಲೆ ಮಾಡಲಿದ್ದಾರೆ ಎಂದು ಅವರು ಮಾಹಿತಿ‌ ನೀಡಿದರು.

Edited By : Shivu K
Kshetra Samachara

Kshetra Samachara

15/10/2021 02:42 pm

Cinque Terre

6.53 K

Cinque Terre

0

ಸಂಬಂಧಿತ ಸುದ್ದಿ