ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ರಕ್ತದಾನ ಶಿಬಿರ

ಬೈಂದೂರು : ಬೈಂದೂರು ರೋಟರಿ ಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ಬೈಂದೂರು ಪ್ರಖಂಡದ ನೇತೃತ್ವದಲ್ಲಿ ಅಯೋಧ್ಯೆ ಬಲಿದಾನ ದಿನದ ಅಂಗವಾಗಿ ಬ್ರಹತ್ ರಕ್ತದಾನ ಶಿಬಿರ ಕಾರ್ಯಕ್ರಮ ನೆಡೆಯಿತು.

ಶಿಬಿರದಲ್ಲಿ ಹಲವು ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷರಾದ ಶ್ರೀಧರ ಬಿಜೂರು, ವಿಶ್ವ ಹಿಂದೂ ಪರಿಷತ್ ಬೈಂದೂರು ಪ್ರಖಂಡದ ಅಧ್ಯಕ್ಷರಾದ ಜಗದೀಶ್ ಕೊಲ್ಲೂರು, ಬೈಂದೂರು ಪ್ರಖಂಡದ ಕಾರ್ಯದರ್ಶಿ ಶ್ರೀನಿವಾಸ ಮುದೂರು, ಸಂಚಾಲಕರಾದ ಸುಧಾಕರ್ ಉಪ್ಪುಂದ,ತಾಲೂಕು ಸಾಪ್ತಾಹಿಕ ಪ್ರಮುಖರಾದ ಶರತ್ ಮೂವಾಡಿ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/11/2021 04:37 pm

Cinque Terre

21.79 K

Cinque Terre

2

ಸಂಬಂಧಿತ ಸುದ್ದಿ