ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಫುಟ್ ಪಾತ್ ನಲ್ಲಿ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯ ರಕ್ಷಣೆ

ಉಡುಪಿ: ನಗರದ ತ್ರಿವೇಣಿ ಸರ್ಕಲ್ ಬಳಿ ಫುಟ್ ಪಾತ್ ನಲ್ಲಿ ಅಸ್ವಸ್ಥಗೊಂಡು ಬಿದ್ದ ಗಾಯಾಳನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ರಕ್ಷಿಸಿದ ಘಟನೆ ನಡೆದಿದೆ. ಬಳಿಕ ಅವರನ್ನು ಸ್ಥಳೀಯ ರಿಕ್ಷಾ ಚಾಲಕರ ಸಹಕಾರದಿಂದ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು‌ ಗಾಯಾಳು ವ್ಯಕ್ತಿ ಬೊಮ್ಮರಬೆಟ್ಟು ಸುಧಾಕರ ಶೆಟ್ಟಿ (60 ) ಎಂದು ತಿಳಿದುಬಂದಿದೆ. ಸಂಬಂಧಿಕರು ತುರ್ತಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

09/11/2021 01:13 pm

Cinque Terre

17.21 K

Cinque Terre

1

ಸಂಬಂಧಿತ ಸುದ್ದಿ