ಮುಲ್ಕಿ: ಹಳೆಯಂಗಡಿ ಸಮೀಪದ ಹತ್ತನೇ ತೋಕೂರು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ 'ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ'ವನ್ನು ಪಡುಪಣಂಬೂರು ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಜ್ಯೋತಿ ಕುಲಾಲ್, ಫೇಮಸ್ ಯೂತ್ ಕ್ಲಬ್‌ನ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು, ಅಂಗನವಾಡಿ ಕಾರ್ಯಕರ್ತೆ ಪ್ರೇಮಲತಾ ಯೋಗೀಶ್, ಆಶಾ ಕಾರ್ಯಕರ್ತೆಯರಾದ ಯಶೋಧ ಮತ್ತು ಲತಾ ಕಂಬಳಬೆಟ್ಟು ಅಂಗನವಾಡಿ ಕಾರ್ಯಕರ್ತೆ ಮೇಧಾ ಪುಷ್ಪಲತಾ, 10ನೇ ತೋಕೂರು ಅಂಗನವಾಡಿ ಕಾರ್ಯಕರ್ತೆ ಕುಮಾರಿ ಮೀನಾಕ್ಷಿ ಉಪಸ್ಥಿತರಿದ್ದರು.
Kshetra Samachara
27/02/2022 06:26 pm