ಕುಂದಾಪುರ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲಾ ಹಾಗೂ ವಿವಿಧ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಆಯೋಜಿಸಲಾದ 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ತಾಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಿತು.
ಈ ಕಾರ್ಯಕ್ರಮದ ಸಂದರ್ಭದಲ್ಲಿ ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ THO ರಾಜೇಶ್ವರಿ, ಕುಂದಾಪುರ ತಾಲೂಕು ಆಸ್ಪತ್ರೆ ಅಧಿಕಾರಿ ರಾಬರ್ಟ್, ಹಾಗೂ ಆಸ್ಪತ್ರೆಯ ಹಿರಿಯ ವೈದ್ಯ ನಾಗೇಶ್ ಪುತ್ರನ್, ಇಂದು ನಡೆಯುವ ಕಾರ್ಯಕ್ರಮದ ಬಗ್ಗೆ ಮಾಧ್ಯಮದ ಜೊತೆ ಹಂಚಿಕೊಂಡಿದ್ದು ಹೀಗೆ.
Kshetra Samachara
23/04/2022 04:29 pm