ಕೊಡಿಕಲ್ : ನಗರದ ಹೊರವಲಯದ ಕೋಡಿಕಲ್ ವಿಶ್ವ ಹಿಂದೂ ಪರಿಷತ್ - ಬಜರಂಗದಳ, ವೀರ ಸಾವರ್ಕರ್ ಘಟಕ, ಕಲ್ಬಾವಿ, ನೇತೃತ್ವದಲ್ಲಿ ಸಮಾನ ಮನಸ್ಕ ಸಮಾಜಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಭಾಗವಹಿಸಿ ಅಧ್ಯಕ್ಷತೆ ವಹಿಸಿದ್ದರು.
ಕೋಡಿಕಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ಸಂಘಟನೆಯ ಪ್ರಮುಖರು, ಆಯೋಜಕರು, ಗಣ್ಯರು, ಕಾರ್ಯಕರ್ತರು, ಸ್ಥಳೀಯರು, ಫಲಾನುಭವಿಗಳು ಉಪಸ್ಥಿತರಿದ್ದರು.
Kshetra Samachara
24/04/2022 04:17 pm