ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ:ನಗರದ ಕೋರ್ಟ್ ರಸ್ತೆಯಲ್ಲಿ ಕುಸಿದು ಬಿದ್ದ ಅಸ್ವಸ್ಥ ಆಸ್ಪತ್ರೆಗೆ ದಾಖಲು

ಉಡುಪಿ; ಉಡುಪಿ ನಗರದ ಕೊರ್ಟ್ ರಸ್ತೆಯಲ್ಲಿ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ಇವತ್ತು ಸಂಭವಿಸಿದೆ.ತಕ್ಷಣ ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಪ್ರಥಮ ಚಿಕಿತ್ಸೆ ನೀಡಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ವ್ಯಕ್ತಿಯನ್ನು ಪಾಂಗಾಳದ ನಿವಾಸಿ ಎಂದು ಗುರುತಿಲಾಗಿದ್ದು ,ಸಂಬಂಧಿಕರು ಅಜ್ಜರಕಾಡು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

09/06/2022 05:59 pm

Cinque Terre

3.91 K

Cinque Terre

0

ಸಂಬಂಧಿತ ಸುದ್ದಿ