ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಎಂಕಾಂ ಪದವೀಧರೆ ರಾಜ್ಯ ಮಹಿಳಾ ನಿಲಯಕ್ಕೆ ದಾಖಲು: ಚಿಕಿತ್ಸಾ ವೆಚ್ಚ ಭರಿಸಿದ ದಾನಿಗಳು

ಉಡುಪಿ: ತಿಂಗಳ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯನ್ನು ವಿಶು ಶೆಟ್ಟಿ ರಕ್ಷಿಸಿ ಬಾಳಿಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದು ಸಂಬಂಧಿಕರು ಪತ್ತೆಯಾಗದ ಹಿನ್ನೆಲೆಯಲ್ಲಿ ಮಹಿಳೆಯನ್ನು ರಾಜ್ಯ ಮಹಿಳಾ ನಿಲಯಕ್ಕೆ ದಾಖಲಿಸಲಾಗಿದೆ. ಗುಣವತಿ(35) ಎಂಕಾಂ ಪದವೀಧರೆಯಾಗಿದ್ದು ಮೂಲತಃ ಭದ್ರಾವತಿಯಾವರಾಗಿದ್ದಾರೆ. ಕೌಟುಂಬಿಕ ಕಲಹ ತನ್ನನ್ನು ಬೀದಿ ಪಾಲು ಮಾಡಿದೆ ಎಂದು ಹೇಳಿದ್ದಾರೆ.ಇದೀಗ ಚಿಕಿತ್ಸೆಗೆ ಸ್ಪಂದಿಸಿದ್ದು ಗುಣಮುಖರಾಗಿದ್ದಾರೆ.

.

ಇವರ ಚಿಕಿತ್ಸಾ ವೆಚ್ಚವನ್ನು ಉದ್ಯಾವರದ ನಿವೃತ್ತ ಬ್ಯಾಂಕ್ ಮಹಿಳಾ ಅಧಿಕಾರಿ ಹಾಗೂ ಉಡುಪಿಯ ನಿವೃತ್ತ ಬಿಎಸ್ಎನ್ಎಲ್ ಸಿಬ್ಬಂದಿ ಹಾಗೂ ವಿಶು ಶೆಟ್ಟಿ ಭರಿಸಿ ಮಾನವೀಯತೆ ಮೆರೆದಿದ್ದಾರೆ.

Edited By : PublicNext Desk
Kshetra Samachara

Kshetra Samachara

28/06/2022 07:00 pm

Cinque Terre

3.99 K

Cinque Terre

0

ಸಂಬಂಧಿತ ಸುದ್ದಿ