ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 'ತ್ರಿವಳಿ' ಸಂಭ್ರಮ!

ಉಡುಪಿ: ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇವತ್ತು ಮಹಿಳೆಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.

ತಾಯಿ ಮೂಲತಃ ಉತ್ತರಕನ್ನಡ ಜಿಲ್ಲೆಯ ಅಂಕೋಲಾದವರಾಗಿದ್ದು ಸಿದ್ದಿ ಜನಾಂಗದವರಾಗಿದ್ದಾರೆ. ಆಸ್ಪತ್ರೆಯ ಡಾ.ಕವಿಶಾ ಭಟ್, ಡಾ.ರಜನಿ ಕಾರಂತ್, ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ಅವರಿದ್ದ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಗರ್ಭಿಣಿಗೆ ಸಿಸೇರಿಯನ್ ಹೆರಿಗೆ ಮಾಡಿದೆ.ಸದ್ಯ ತಾಯಿ ಮತ್ತು ತ್ರಿವಳಿಗಳುಆರೋಗ್ಯವಾಗಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Edited By : Vijay Kumar
Kshetra Samachara

Kshetra Samachara

07/07/2022 03:12 pm

Cinque Terre

3.57 K

Cinque Terre

0

ಸಂಬಂಧಿತ ಸುದ್ದಿ