ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಆಜಾದಿ ಕೆ ಅಮೃತ್ ಮಹೋತ್ಸವ ಹಿನ್ನೆಲೆ ಉಚಿತ ಕೋವಿಡ್ ಬೂಸ್ಟರ್ ಲಸಿಕೆ ಅಭಿಯಾನ

ಪುತ್ತೂರು: ಆಜಾದಿ ಕಾ ಅಮೃತ್ ಮಹೋತ್ಸವ್ ಅಂಗವಾಗಿ ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದೀಜಿಯವರ ಕೇಂದ್ರ ಸರಕಾರಾದ ಯೋಜನೆಯಂತೆ ಉಚಿತ ಕೋವಿಡ್ ಬೂಸ್ಟರ್ ಡೋಸ್ ಅಭಿಯಾನ ಕಾರ್ಯಕ್ರಮ ತಾ 3/8/2022 ರಂದು ನಡೆಯಿತು.

ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಸ್ಥಳೀಯ ನಗರಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಆರೋಗ್ಯ ಇಲಾಖೆಯ ಎ ಎನ್ ಎಮ್ ದಿಶಾ, ಆಶಾ ಕಾರ್ಯಕರ್ತೆ ಜಯಲತಾ, ಸ್ಥಳೀಯರಾದ ರಾಜೇಶ್ ಶೆಟ್ಟಿ, ಸತೀಶ್ ಶೆಟ್ಟಿ, ದಯಾಕರ್ ಹೆಗ್ಡೆ, ರವೀಂದ್ರ , ಸವಿತಾ ದೇವಿ,ರೇವತೀ , ಸತೀಶ್, ಸಂದೇಶ್ , ಲಲಿತಾ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪಾಂಚಜನ್ಯ ವತಿಯಿಂದ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮವನ್ನು ಶ್ರೀಮತಿ ತೇಜಸ್ವಿಯವರು ನಡೆಸಿಕೊಟ್ಟರು.

Edited By : PublicNext Desk
Kshetra Samachara

Kshetra Samachara

03/08/2022 05:12 pm

Cinque Terre

2.82 K

Cinque Terre

0

ಸಂಬಂಧಿತ ಸುದ್ದಿ