ಮುಲ್ಕಿ:ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ವೈರಲ್ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಕಿನ್ನಿಗೋಳಿಯ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಬಳಿಯಲ್ಲಿ ಪಟ್ಟಣ ಪಂಚಾಯತ್ ನ ಸಹಕಾರದೊಂದಿಗೆ ಫಾಗಿಂಗ್ ಮಾಡಲಾಯಿತು.ಈ ಸಂದರ್ಭ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸಾಯಿಶ್ ಚೌಟ ಮಾತನಾಡಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡುತ್ತಿದ್ದು ನಿರ್ಲಕ್ಷಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
Kshetra Samachara
15/09/2022 08:03 am