ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದುರಂತದಲ್ಲಿ ಮಡಿದ ಹರ್ಜೀಂದರ್ ಸಿಂಗ್ ಕಾರ್ಕಳದ ಅಳಿಯ!

ಕಾರ್ಕಳ:ನಿನ್ನೆ ಹೆಲಿಕಾಫ್ಟರ್ ದುರಂತದಲ್ಲಿ ಮಡಿದ ಲೆ|ಕ| ಹರ್ಜೀಂದರ್ ಸಿಂಗ್ ಉಡುಪಿ ಜಿಲ್ಲೆಯ ಕಾರ್ಕಳದ ಅಳಿಯ ಎಂಬುದು ಗಮನಾರ್ಹ ಸಂಗತಿ.ಹರ್ಜಿಂದರ್ ಸಿಂಗ್ ,ಕಾರ್ಕಳ ಪುರಸಭೆಯ ಮಾಜಿ ಉಪಾಧ್ಯಕ್ಷ ದಿ| ಫಿಲಿಪ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ಅವರ ಪುತ್ರಿ ಕ್ಯಾ| ಪ್ರಫುಲ್ಲಾ ಮಿನೇಜಸ್ ಅವರ ಪತಿ ಎಂದು ಮೂಲಗಳು ತಿಳಿಸಿವೆ. ವಾಯುಪಡೆ ಅಧಿಕಾರಿಯಾಗಿದ್ದ ಪ್ರಫುಲ್ಲಾ ಮಿನೇಜಸ್ ಪ್ರೀತಿಸಿ ಲೆ|ಕ ಹರ್ಜಿಂದರ್ ಸಿಂಗ್ ಅವರನ್ನು ವಿವಾಹವಾಗಿದ್ದರು. ವಿವಾಹದ ಬಳಿಕ ಸಿಂಗ್, ಕಾರ್ಕಳದ ಮಾವನ ಮನೆಗೂ ಬಂದಿದ್ದರು ಎಂದು ಮಿನೇಜಸ್ ಅವರ ಬಂಧುಗಳು ಹೇಳಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

09/12/2021 11:20 am

Cinque Terre

15.62 K

Cinque Terre

0

ಸಂಬಂಧಿತ ಸುದ್ದಿ