ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುತಾತ್ಮರಾದ ಬಿಪಿನ್ ರಾವತ್ ಗೆ ಪೇಜಾವರ ಶ್ರೀ ಮತ್ತು ಶಾಸಕರಿಂದ ಗೌರವ ನಮನ

ಉಡುಪಿ: ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಹುತಾತ್ಮರಾದ ಸಿ.ಡಿ.ಎಸ್ ಜನರಲ್ ಬಿಪಿನ್ ರಾವತ್ ಅವರಿಗೆ ಉಡುಪಿಯಲ್ಲಿಂದು ಗೌರವ ನಮನ ಸಲ್ಲಿಸಲಾಯಿತು.ನಗರದ ಅಜ್ಜರಕಾಡು ಹುತಾತ್ಮ ಸೈನಿಕರ ಯುದ್ಧ ಸ್ಮಾರಕದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮತ್ತು ಶಾಸಕ ಕೆ ರಘುಪತಿ ಭಟ್ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಸಿಸ್ಟರ್ ಪ್ರೀತಿ ಕ್ರಾಸ್ತಾ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

09/12/2021 11:21 am

Cinque Terre

22.37 K

Cinque Terre

0