ಮಲ್ಪೆ: ಉಡುಪಿ ಮತ್ತು ಮಲ್ಪೆಯಲ್ಲಿ ತಮ್ಮದೇ ವಿಶಿಷ್ಟ ಶೈಲಿಯ ಮಾತು, ಮತ್ತು ಡೈಲಾಗ್ ಮೂಲಕ ಚಿರಪರಿಚಿತರಾಗಿರುವ ವೈರಲ್ ವಾಸಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಆಶೀರ್ವಾದ ಚಿತ್ರಮಂದಿರದ ಬಳಿ ಅನಾರೋಗ್ಯಗೊಂಡು ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು, ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಸಂಬಂಧಿಕರು ತುರ್ತಾಗಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ
Kshetra Samachara
22/02/2022 03:19 pm