ಕೋಟ :ಕೋಟ ವಿವೇಕ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಶಾಸ್ತ್ರದ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರಾಜಗೋಪಾಲ್ ಕೆ.(67) ಅವರು ಇಂದು ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಉಡುಪಿಯ ಟೀಚರ್ಸ್ ಕೊ ಆಪರೇಟಿವ್ ಬ್ಯಾಂಕ್ ಇದರ ಬೆಳವಣಿಗೆಯಲ್ಲಿ ಸಕ್ರಿಯರಾಗಿದ್ದ ಇವರು ಸುಮಾರು ಹದಿನೈದು ವರ್ಷಗಳ ಕಾಲ ಅದರ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
Kshetra Samachara
13/07/2022 06:04 pm