ಸುಳ್ಯ : ರಾಜ್ಯ ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘ, ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ, ಎಂ.ಜಿ.ಎಂ. ಶಿಕ್ಷಣ ಸಂಸ್ಥೆ ಕೊಡಿಯಾಲಬೈಲು ಇವರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ 513 ನೇ ಜಯಂತಿ ಆಚರಣೆ ಮತ್ತು ತಾಲೂಕು ಮಟ್ಟದ ಕೆಂಪೇಗೌಡ ಪ್ರಶಸ್ತಿ ಪ್ರದಾನ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಜು.24 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ತಿಳಿಸಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
Kshetra Samachara
15/07/2022 09:28 pm