ಬ್ರಹ್ಮಾವರ : ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದ ಯಡ್ತಾಡಿ ಗ್ರಾಮದ ಅಲ್ತಾರು ಹಂಚಿನಕೆರೆಯ ಸೀತು ಮರಕಾಲ್ತಿ (65) ಎಂಬವರು ಆ.14ರಂದು ಬೆಳಗ್ಗೆ ನಾಪತ್ತೆಯಾಗಿದ್ದಾರೆ. ಇವರನ್ನು ಕಂಡವರು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಲಾಗಿದೆ.ವೃದ್ಧೆ ನಾಪತ್ತೆಯಾಗಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
16/08/2022 04:31 pm