ಕುಂದಾಪುರ: ಯುವತಿಯೊಬ್ಬಳು ವೈಯಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ಳೆ ಗ್ರಾಮದ ತೋಟದಮನೆ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಎಂಬವರ ಮಗಳು ಸೌಮ್ಯ ಪೂಜಾರಿ(27) ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿ.
ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Kshetra Samachara
17/08/2022 08:54 pm