ಮುಲ್ಕಿ: ಮಕ್ಕಳ ದಿನಾಚರಣೆ ಪ್ರಯುಕ್ತ ಕೆಮ್ರಾಲ್ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಶಾಲಾ ಸಲಕರಣೆ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀ ವಿನಾಯಕ ಮಿತ್ರ ಮಂಡಳಿಯ ಅಧ್ಯಕ್ಷ ಯಜ್ಞೇಶ್ ಶೆಟ್ಟಿಗಾರ್, ಕಾರ್ಯದರ್ಶಿ ಧನರಾಜ್ ಅಂಚನ್, ಪ್ರಶಾಂತ್ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
20/11/2020 06:11 pm