ಮಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿದ ಕರ್ನಾಟಕ ಬಂದ್ ಗೆ ಮಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ.
ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು ಎಂದಿನಂತಿವೆ. ಜಿಲ್ಲೆಯ ಯಾವುದೇ ಸಂಘಟನೆಗಳು ಇಂದಿನ ಬಂದ್ ಗೆ ಬೆಂಬಲ ಸೂಚಿಸಿಲ್ಲ.
Kshetra Samachara
05/12/2020 09:16 am