ಪುತ್ತೂರು: ಇಲ್ಲಿನ ನಗರಸಭಾ ವ್ಯಾಪ್ತಿಯ ಕೇಪುಳು- ಪಡೀಲ್ ಗುತ್ತು ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶ್ರೀ ಪಿ.ಜಿ. ಜಗನ್ನೀವಾಸ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಜಯಶ್ರೀ ಶೆಟ್ಟಿ, ನಗರಸಭಾ ಸದಸ್ಯರುಗಳಾದ ಜೀವಂಧರ್ ಜೈನ್, ಗೌರಿ ಬನ್ನೂರು, ವಿದ್ಯಾ ಗೌರಿ ಶ್ರೀಮತಿ ಮೋಹಿನಿ, ಬಿಜೆಪಿ ಪ್ರಮುಖರಾದ ರಾಮದಾಸ್ ಹಾರಾಡಿ, ಅಶೋಕ್ ಹಾರಾಡಿ, ಆನಂದ್ ಕುಲಾಲ್, ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷರಾದ ಸಚಿನ್ ಶೆಣೈ, ಜಿಲ್ಲಾ ಸದಸ್ಯರಾದ ಶಂಕರ್ ಮಲ್ಯ, ಸಂದೀಪ್ ಲೋಬೊ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
11/10/2020 07:37 pm