ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಎಣ್ಣೆಹೊಳೆಯ ಏತ ನೀರಾವರಿ ಯೋಜನೆ ಉದ್ಘಾಟಿಸಿದ ಸಿಎಂ

ಕಾರ್ಕಳ: ಉಡುಪಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಕಳದ ಎಣ್ಣೆಹೊಳಗೆ ಭೇಟಿ ನೀಡಿದ್ದಾರೆ.ಇಲ್ಲಿ ಅಜೆಕಾರು ಸ್ವರ್ಣ ನದಿಗೆ ಅಡ್ಡಲಾಗಿ ನಿರ್ಮಿಸಿರುವ 108 ಕೋಟಿ ರೂ. ವೆಚ್ಚದ ಎಣ್ಣೆಹೊಳೆ ಏತ ನೀರಾವರಿ ಯೋಜನೆಯನ್ನು ಸಿಎಂ ಉದ್ಘಾಟಿಸಿದರು.

ಇದಕ್ಕೂ ಮುನ್ನ ಸಿಎಂ ಬೊಮ್ಮಾಯಿ ಎಣ್ಣೆಹೊಳೆ ಡ್ಯಾಂ ಗೆ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳ ಜೊತೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಇಂಧನ ಸಚಿವ ಸುನೀಲ್ ಕುಮಾರ್ ,ಕಂದಾಯ ಸಚಿವ ಆರ್ ಅಶೋಕ್,ಉಸ್ತುವಾರಿ ಸಚಿವ ಎಸ್ ಅಂಗಾರ,ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮದಲ್ಲಿ ಭಾಗಿಯಾದರು.

Edited By : Shivu K
Kshetra Samachara

Kshetra Samachara

01/06/2022 12:54 pm

Cinque Terre

4.85 K

Cinque Terre

0

ಸಂಬಂಧಿತ ಸುದ್ದಿ