ಹೊಸಮಠ: ಕುಂದಾಪುರ ತಾಲೂಕು ಕೊರ್ಗಿ ಗ್ರಾಮದ ವ್ಯಾಪ್ತಿಯಲ್ಲಿ 1983 ರಲ್ಲಿ ನಿರ್ಮಾಣವಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸಮಠ ಇದೀಗ ಖಾಯಂ ಶಿಕ್ಷಕರಿಲ್ಲದೆ ಮುಚ್ಚು ಹಂತಕ್ಕೆ ಬಂದಿದೆ.
ಕಳೆದ ಅನೇಕ ವರ್ಷಗಳಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದ್ದ ಈ ಶಾಲೆ ಇದೀಗ ಮುಚ್ಚುವ ಹಂತಕ್ಕೆ ಬಂದಿದೆ. ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳು ಸ್ವಯಂ ಮುತುವರ್ಜಿ ವಹಿಸಿ ಮುಂಬರುವ ದಿನಗಳಲ್ಲಿ ಈ ಶಾಲೆಯನ್ನು ಉಳಿಸುವ ಪಣತೊಟ್ಟಿದ್ದಾರೆ.
Kshetra Samachara
24/03/2022 07:07 pm