ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ: : ಕೈಗಾರಿಕೆಗಳಿಗೆ ಭೂಸ್ವಾಧೀನ ವಿರೋಧಿಸಿ ತಹಶೀಲ್ದಾರ್‌ಗೆ ಮನವಿ

ಬಳ್ಕುಂಜೆ : ಕೊಲ್ಲೂರು ಉಳೆಪಾಡಿ ಭೂಸ್ವಾಧೀನ ವಿರೋಧಿಸಿ ಶುಕ್ರವಾರ ಬಳ್ಕುಂಜೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಇದೀಗ ಪ್ರತಿಭಟನಾಗಾರರು ಮುಲ್ಕಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.

"ಯಾವುದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ" ಎಂದು ಮನವಿಯಲ್ಲಿ ವಿವರಿಸಿದ್ದಾರೆ. ಮನವಿ ಸ್ವೀಕರಿಸಿದ ಮುಲ್ಕಿ ತಹಶೀಲ್ದಾರ್ ಗುರುಪ್ರಸಾದ್ ಮನವಿಯನ್ನು ಸಂಬಂಧಪಟ್ಟವರಿಗೆ ತಲುಪಿಸುದಾಗಿ ತಿಳಿಸಿದ್ದಾರೆ. ಈ ಸಂದರ್ಭ ಭೂ ಸಂತ್ರಸ್ಥರ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

25/06/2022 11:16 am

Cinque Terre

4.7 K

Cinque Terre

0

ಸಂಬಂಧಿತ ಸುದ್ದಿ