ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಗಂಭೀರ ಸ್ಥಿತಿಯಲ್ಲಿದ್ದ ಕೂಲಿ ಕಾರ್ಮಿಕ: ಆಸ್ಪತ್ರೆಗೆ ದಾಖಲಿಸಿದ ಸಮಾಜ ಸೇವಕ

ಮಣಿಪಾಲ: ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದ ಸಾರ್ವಜನಿಕ ಸ್ಥಳದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ ಘಟನೆ ಇಂದು ನಡೆದಿದೆ.

ರೋಗಿಯ ಹೆಸರು ಹನುಮಂತ (40) ಎಂದು ತಿಳಿದು ಬಂದಿದೆ. ಇವರು ವಿಜಯಪುರ ಜಿಲ್ಲೆಯವರಾಗಿದ್ದು ಇಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ. ರಾಘವೇಂದ್ರ ರಾವ್, ಮಾಜಿ ಪಂಚಾಯತ್ ಸದಸ್ಯ ಮೋಹನ್ ರಾಜ್ ಮಲ್ಪೆ, ಶಂಕರ್, ಸತೀಶ್ ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು.

Edited By :
Kshetra Samachara

Kshetra Samachara

15/07/2022 06:52 pm

Cinque Terre

7.3 K

Cinque Terre

0

ಸಂಬಂಧಿತ ಸುದ್ದಿ