ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರದಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ

ಕುಂದಾಪುರ :ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಘಟಕ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ ಕಾರ್ಯಕ್ರಮವು ಕುಂದಾಪುರ ಜೂನಿಯರ್ ಕಾಲೇಜಿನ ಕಲಾಮಂದಿರದಲ್ಲಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ರಕ್ತದಾನ ಮಾಡಿದ ರವಿ, ಸುದೀಪ್, ರಂಜಿತ್, ಉದಯ್ ಕುಮಾರ್, ಮಂಜುನಾಥ್, ಹಾಗೂ ಸುರೇಶ್ ರವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕುಂದಾಪುರ ರೆಡ್ ಕ್ರಾಸ್ ಅಧ್ಯಕ್ಷ ಎಸ್. ಜಯಪ್ರಕಾಶ್, ರೆಡ್ ಕ್ರಾಸ್ ಕಾರ್ಯದರ್ಶಿ ವೈ ಸೀತಾರಾಮ್ ಶೆಟ್ಟಿ, ಖಜಾಂಚಿ ಶಿವರಾಮ್ ಶೆಟ್ಟಿ, ಇನ್ನಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

09/05/2022 07:07 pm

Cinque Terre

5.5 K

Cinque Terre

0

ಸಂಬಂಧಿತ ಸುದ್ದಿ