ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರದಲ್ಲಿ ಬಾಲಕಾರ್ಮಿಕರ ರಕ್ಷಣೆ !

ಉಡುಪಿ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಇಂದು ಬೆಳಗಿನ ಜಾವ 10ಗಂಟೆಗೆ ಬಾಲಕಾರ್ಮಿಕರ ರಕ್ಷಣೆ ಮಾಡಲಾಯಿತು.

ಕುಂದಾಪುರದ ಸಂತೆ ಮಾರುಕಟ್ಟೆಯಲ್ಲಿ ಒಟ್ಟು 11 ಮಕ್ಕಳನ್ನು ರಕ್ಷಿಸಿದ ಇಲಾಖೆ, ಕುಂದಾಪುರ ಸಂತೆ ಮಾರ್ಕೆಟಿನಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 11 ಮಕ್ಕಳು ಹಾವೇರಿ ಮತ್ತು ಶಿರಸಿ ಮೂಲದವರು, ಬಾಲಕಾರ್ಮಿಕರು ಮಹಿಳಾ- ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದೆ ಈ ಕಾರ್ಯಚರಣೆಗೆ ಸಾರ್ವಜನೀಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ.

ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರಿಂದ ರಕ್ಷಣೆಗೆ ಸಹಕಾರ ಮಾಡಿದ್ದು ಮಕ್ಕಳ ಕಲ್ಯಾಣ ಸಮಿತಿ ಕೂಡ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ನಿರಂತರವಾಗಿ ಒಂದುವಾರದಿಂದ ಕಾರ್ಯಚರಣೆ ಮಾಡಿ 28 ಮಕ್ಕಳನ್ನ ವಶಪಡಿಸಿಕೊಳ್ಳಲಾಗಿದೆ.

Edited By : Manjunath H D
Kshetra Samachara

Kshetra Samachara

07/11/2020 03:19 pm

Cinque Terre

23.24 K

Cinque Terre

1

ಸಂಬಂಧಿತ ಸುದ್ದಿ