ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಮಣಿಪಾಲ ವಿದ್ಯಾರ್ಥಿಗಳು ಮತ್ತು ಅದ್ಯಾಪಕರಿಂದ ನಗರದಲ್ಲಿ ಸ್ವಚ್ಛತಾ ಕಾರ್ಯ,ಜಾಗೃತಿ

ಮಣಿಪಾಲ: "ಸ್ವಚ್ಛ ಭಾರತ" ಕಾರ್ಯಕ್ರಮದ ಅಂಗವಾಗಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಮಾಹೆ ವಿಧ್ಯಾರ್ಥಿಗಳು ಮತ್ತು ಅಧ್ಯಾಪಕರು ಇವತ್ತು ಜೊತೆಗೂಡಿ" ಸ್ವಚ್ಛತೆ ಕಾರ್ಯದಲ್ಲಿ ಪಾಲ್ಗೊಂಡರು.

ಉಡುಪಿಯ ಕಾರ್ ಸ್ಟ್ರೀಟ್ ರಸ್ತೆ, ಪಿ ಪಿ ಸಿ ಕಾಲೇಜ್ ರಸ್ತೆ, ತೆಂಕಪೇಟೆ ರಸ್ತೆಯ ಪರಿಸರದಲ್ಲಿ ಬಿದ್ದಿರುವ ತ್ಯಾಜ್ಯಗಳನ್ನು ಸಂಗ್ರಹಿಸಿದರು. ಈ ಸಂದರ್ಭಸ್ವಚ್ಛತೆಯ ಅಗತ್ಯತೆ ಮತ್ತು ಆರೋಗ್ಯ ಹಾಗೂ ಪರಿಸರ ನೈರ್ಮಲ್ಯವು ಎಷ್ಟು ಮುಖ್ಯ ಎಂಬುದರ ಕುರಿತು ಜಾಗೃತಿ ಮೂಡಿಸಲಾಯಿತು.

ಮಣಿಪಾಲ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಲೀಡರ್ಶಿಪ್ ಕ್ಲಬ್ ನ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನ ಮುಖ್ಯಾಧಿಕಾರಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ.

Edited By : Shivu K
Kshetra Samachara

Kshetra Samachara

28/10/2021 12:47 pm

Cinque Terre

5.94 K

Cinque Terre

1

ಸಂಬಂಧಿತ ಸುದ್ದಿ