ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಹುಲ್, ಪ್ರಿಯಾಂಕ ಗಾಂಧಿ ವಿರುದ್ಧ ಎಫ್ ಐ ಆರ್ ; ಕಾಂಗ್ರೆಸ್ ಆಕ್ರೋಶ, ರಸ್ತೆ ತಡೆ

ಮಂಗಳೂರು: ಉತ್ತರ ಪ್ರದೇಶದಲ್ಲಿ ನಡೆದ ಯುವತಿಯ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಯಿಂದ ಪ್ರತಿಭಟನೆ ನಡೆಯಿತು. ಸಂತ್ರಸ್ತೆಯ ಮನೆಗೆ ಭೇಟಿ ನೀಡಲು ಮುಂದಾಗಿದ್ದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿಯನ್ನು ತಡೆದು ಎಫ್ ಐ ಆರ್ ದಾಖಲಿಸಿದ ಯೋಗಿ ಆದಿತ್ಯನಾಥ್ ಸರಕಾರದ ವಿರುದ್ಧ ಅಕ್ರೋಶ ಹೊರಹಾಕಿದ ಕಾಂಗ್ರೆಸ್ ಕಾರ್ಯಕರ್ತರು, ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ರಸ್ತೆ ತಡೆ ನಡೆಸಿದರು.

ಈ ವೇಳೆ ಪೊಲೀಸರು ಕಾರ್ಯಕರ್ತರು ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರನ್ನು ಬಂಧಿಸಿದರು.

Edited By : Nagesh Gaonkar
Kshetra Samachara

Kshetra Samachara

02/10/2020 12:17 pm

Cinque Terre

20.9 K

Cinque Terre

1